Webdunia - Bharat's app for daily news and videos

Install App

ವರಮಹಾಲಕ್ಷ್ಮಿ ಹಬ್ಬದ ಸಡಗರ ಹಂಚಿಕೊಂಡ ಯಶ್-ರಾಧಿಕಾ ಪಂಡಿತ್

Webdunia
ಭಾನುವಾರ, 27 ಆಗಸ್ಟ್ 2023 (19:00 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ತಮ್ಮ ಮನೆಯಲ್ಲಿ ನಡೆದ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಶ್, ರಾಧಿಕಾ ಹಾಗೂ ಮಕ್ಕಳು ಅಪ್ಪಟ ಸಾಂಪ್ರದಾಯಿಕ ಉಡುಗೆಯಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಿರುವ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ಕಾಮೆಂಟ್ ಮಾಡಿರುವ ನೆಟ್ಟಿಗರು ಯಶ್ ಗೆ ಪೂಜೆ ಆಮೇಲಿರಲಿ, ಮೊದಲು ಮುಂದಿನ ಸಿನಿಮಾ ಅಪ್ ಡೇಟ್ ಕೊಡಿ ಎಂದು ದಂಬಾಲು ಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

ಮುಂದಿನ ಸುದ್ದಿ
Show comments