Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಕೆಜಿಎಫ್ 2 ಶೂಟಿಂಗ್: ರಾಕಿಂಗ್ ಸ್ಟಾರ್ ಯಶ್ ಆಗಮನ

ಮಂಗಳೂರಿನಲ್ಲಿ ಕೆಜಿಎಫ್ 2 ಶೂಟಿಂಗ್: ರಾಕಿಂಗ್ ಸ್ಟಾರ್ ಯಶ್ ಆಗಮನ
ಮಂಗಳೂರು , ಗುರುವಾರ, 8 ಅಕ್ಟೋಬರ್ 2020 (10:56 IST)
ಮಂಗಳೂರು: ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಆರಂಭವಾಗಿದ್ದು, ಇಂದಿನಿಂದ ರಾಕಿಂಗ್ ಸ್ಟಾರ್ ಯಶ್ ಕೂಡಾ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ.


ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದ್ದು, ಇದಕ್ಕಾಗಿ ನಿನ್ನೆಯೇ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರು ತಲುಪಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಮಂಗಳೂರು, ಬೆಂಗಳೂರು, ಹೈದರಾಬಾದ್ ಮುಂತಾದ ಲೊಕೇಷನ್ ಗಳಲ್ಲಿ ನಡೆಯಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ ಬಲೆಯಲ್ಲಿ ಮತ್ತೊಬ್ಬ ಸ್ಯಾಂಡಲ್ ವುಡ್ ತಾರೆ?