Daily Horoscope
✕

ಕೆಜಿಎಫ್ ಬಳಿಕ ಯಶ್ ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

Webdunia
ಭಾನುವಾರ, 26 ಜೂನ್ 2022 (09:00 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿ ಬೆಳೆದಿದ್ದು, ಈಗ ಅವರಿಗೆ ಬೇರೆ ಭಾಷೆಗಳಲ್ಲೂ ಭಾರೀ ಬೇಡಿಕೆಯಿದೆ.

ಕೆಜಿಎಫ್ ಬಳಿಕ ಖ್ಯಾತ ನಿರ್ಮಾಪಕರು ಯಶ್ ಕಾಲ್ ಶೀಟ್ ಗಾಗಿ ಕಾದು ನಿಂತಿದ್ದಾರೆ. ಮೂಲಗಳ ಪ್ರಕಾರ ಯಶ್ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದಲ್ಲಿ ಸಿನಿಮಾ ಮಾಡುವ ಆಫರ್ ಪಡೆದಿದ್ದಾರಂತೆ.

ಆದರೆ ಈ ಸಿನಿಮಾಗೆ ಯಶ್ 100 ಕೋಟಿ ರೂ. ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿಯಿದೆ. ಈಗಾಗಲೇ ಪ್ಯಾನ್ ಇಂಡಿಯಾ ಸ್ಟಾರ್ ಗಳಾದ ಪ್ರಭಾಸ್, ಅಲ್ಲು ಅರ್ಜುನ್ 100 ಕೋಟಿ ಸಂಭಾವನೆಗೆ ಬೇಡಿಕೆಯಿಡುತ್ತಿದ್ದಾರೆ. ಈಗ ಯಶ್ ಕೂಡಾ ಅಷ್ಟೇ ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಜೊತೆಗೆ ವೈಮನಸ್ಯ ವದಂತಿಗಳ ಬಗ್ಗೆ ರಶ್ಮಿಕಾ ಮಂದಣ್ಣ ಮಹತ್ವದ ಪೋಸ್ಟ್

ದರ್ಶನ್, ವಿಜಯಲಕ್ಷ್ಮಿ, ಧನ್ವೀರ ನಡುವೆ ನಡೆದಿದ್ದೇನು: ಮಹತ್ವದ ವಿಚಾರ ಬಾಯ್ಬಿಟ್ಟ ವೇಲು ನಾಯ್ಕರ್

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments