Select Your Language

Notifications

webdunia
webdunia
webdunia
webdunia

ರಾವಣನ ಪಾತ್ರದಲ್ಲಿ ಯಶ್: 20 ದಿನ ಡೇಟ್ಸ್ ನೀಡಿರುವ ರಾಕಿಂಗ್ ಸ್ಟಾರ್ ಯಶ್

ರಾವಣನ ಪಾತ್ರದಲ್ಲಿ ಯಶ್: 20 ದಿನ ಡೇಟ್ಸ್ ನೀಡಿರುವ ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು , ಬುಧವಾರ, 4 ಅಕ್ಟೋಬರ್ 2023 (10:45 IST)
ಬೆಂಗಳೂರು: ಕೆಜಿಎಫ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ಸಿನಿಮಾವೊಂದರಲ್ಲಿ ರಾವಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಯಶ್ ರಾವಣನ ಪಾತ್ರ ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿಯಿತ್ತು. ಈ ಬಗ್ಗೆ ಅವರನ್ನು ಕೇಳಿದ್ದಾಗ ಬಾಲಿವುಡ್ ನ್ನೇ ಇಲ್ಲಿಗೆ ಕರೆಸಿಕೊಳ್ತೀವಿ ಎಂದಿದ್ದರು.

ಇದೀಗ ಯಶ್ ರಾವಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕಾಗಿ 20 ದಿನಗಳ ಕಾಲ್ ಶೀಟ್ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್ ಕೆನ್ನೆಗೆ ಬಾರಿಸಿದ ಮಹಿಳಾ ಅಭಿಮಾನಿ!