Select Your Language

Notifications

webdunia
webdunia
webdunia
webdunia

ಪತ್ನಿ, ಮಕ್ಕಳ ಜೊತೆ ರಾಕಿಂಗ್ ಸ್ಟಾರ್ ಯಶ್ ರಜಾ ಮಜಾ

ಪತ್ನಿ, ಮಕ್ಕಳ ಜೊತೆ ರಾಕಿಂಗ್ ಸ್ಟಾರ್ ಯಶ್ ರಜಾ ಮಜಾ
ಬೆಂಗಳೂರು , ಶುಕ್ರವಾರ, 10 ಜೂನ್ 2022 (09:30 IST)
ಬೆಂಗಳೂರು: ಕೆಜಿಎಫ್ 2 ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಇನ್ನೂ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಇದೀಗ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ ಕುಟುಂಬದ ಜೊತೆ ಯಶ್ ಸಮಯ ಕಳೆಯುತ್ತಿದ್ದಾರೆ.

ರಾಧಿಕಾ, ಮತ್ತು ಮಕ್ಕಳಾದ ಐರಾ, ಯಥರ್ವ್ ಜೊತೆ ಯಶ್ ಅನಿಮಲ್ ಪಾರ್ಕ್ ಗೆ ಭೇಟಿ ನೀಡಿದ್ದಾರೆ. ಇಲ್ಲಿ ಹಕ್ಕಿಗಳ ಜೊತೆ ಖುಷಿಯಾಗಿ ಕಾಲ ಕಳೆಯುತ್ತಿರುವ ಕ್ಷಣಗಳನ್ನು ರಾಧಿಕಾ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಕೆಜಿಎಫ್ 2 ಬಿಡುಗಡೆಯಾದ ಬೆನ್ನಲ್ಲೇ ಯಶ್ ಕುಟುಂಬದ ಜೊತೆ ಗೋವಾ ಟ್ರಿಪ್ ಹೋಗಿ ಬಂದಿದ್ದರು. ಇದೀಗ ಮತ್ತೆ ಕುಟುಂಬದ ಜೊತೆ ಸುತ್ತಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣ ಪೀಕುವ ದಂಧೆಗೆ ಇಳಿದಿರುವ ಒಟಿಟಿ ಫ್ಲ್ಯಾಟ್ ಫಾರಂಗಳು: ನೆಟ್ಟಿಗರ ಆಕ್ರೋಶ