Webdunia - Bharat's app for daily news and videos

Install App

ಕೆಜಿಎಫ್ 2 ಡಬ್ಬಿಂಗ್ ಶುರುಮಾಡಿದ ರಾಕಿಂಗ್ ಸ್ಟಾರ್ ಯಶ್

Webdunia
ಬುಧವಾರ, 24 ಮಾರ್ಚ್ 2021 (09:42 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸಿನಿಮಾದ ಬಗ್ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಿನಿಮಾ ರಿಲೀಸ್ ಡೇಟ್ ಈಗಾಗಲೇ ಘೋಷಣೆಯಾಗಿದೆ.


ಹಾಗಿದ್ದರೂ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಯಾವ ಸುದ್ದಿಯೂ ಬಂದಿಲ್ವಲ್ಲಾ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದು ಸಿಕ್ಕಿದೆ. ಯಶ್ ಕೆಜಿಎಫ್ 2 ಸಿನಿಮಾದ ಡಬ್ಬಿಂಗ್ ಶುರು ಮಾಡಿದ್ದಾರೆ.

ತಮ್ಮ ಪಾತ್ರಕ್ಕೆ ಯಶ್ ಡಬ್ಬಿಂಗ್ ಮಾಡಲು ಶುರು ಮಾಡಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಉಂಟುಮಾಡಿದೆ. ಜುಲೈ 16 ರಂದು ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿನಿಮಾದ ಮತ್ತಷ್ಟು ಅಪ್ ಡೇಟ್ ಚಿತ್ರತಂಡ ಸದ್ಯದಲ್ಲೇ ಕೊಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments