Webdunia - Bharat's app for daily news and videos

Install App

ಮೈಸೂರಿಗೆ ತೆರಳುವ ಮುನ್ನ ಅಣ್ಣನ ಕರ್ತವ್ಯ ನಿರ್ವಹಿಸಿದ ರಾಕಿಂಗ್ ಸ್ಟಾರ್ ಯಶ್

Webdunia
ಗುರುವಾರ, 11 ಆಗಸ್ಟ್ 2022 (15:58 IST)
ಮೈಸೂರು: ಮೈಸೂರು ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುವ ಮುನ್ನ ರಾಕಿಂಗ್ ಸ್ಟಾರ್ ಯಶ್ ಅಣ್ಣನ ಕರ್ತವ್ಯ ನಿರ್ವಹಿಸಿದ್ದಾರೆ.

ಇಂದು ರಾಖಿ ಹಬ್ಬ. ಅಣ್ಣ-ತಂಗಿಯರ ಹಬ್ಬದ ದಿನ ಯಶ್ ಯಾವತ್ತೂ ತಂಗಿಯ ಜೊತೆ ಕಾಲ ಕಳೆಯುವುದನ್ನು ಮರೆಯುವುದಿಲ್ಲ. ಇಂದೂ ಕೂಡಾ ಮೈಸೂರಿಗೆ ತೆರಳುವ ಮೊದಲು ಯಶ್ ಗೆ ತಂಗಿ ನಂದಿನಿ ಪೂಜೆ ಮಾಡಿ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಯಶ್, ರಾಖಿ ಹಬ್ಬಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments