Webdunia - Bharat's app for daily news and videos

Install App

ಯಶ್ 19 ನೇ ಸಿನಿಮಾಗೆ ಈ ಸ್ಟಾರ್ ನಿರ್ದೇಶಕನ ಆಕ್ಷನ್ ಕಟ್?

Webdunia
ಸೋಮವಾರ, 11 ಜುಲೈ 2022 (08:30 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ 19 ನೇ ಸಿನಿಮಾ ಘೋಷಣೆ ಬಗ್ಗೆ ಭಾರೀ ಗುಲ್ಲೆದ್ದಿದೆ. ಕೆಜಿಎಫ್ 2 ಬಳಿಕ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ಯಶ್ 19 ನೇ ಸಿನಿಮಾಗೆ ಸೂಪರ್ ಸ್ಟಾರ್ ರಜನೀಕಾಂತ್ ಗೆ ಆಕ್ಷನ್ ಕಟ್ ಹೇಳಿದ್ದ ಸ್ಟಾರ್ ನಿರ್ದೇಶಕ ಶಂಕರ್ ನಿರ್ದೇಶನವಿರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾ 800 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ.

ಕೆಜಿಎಫ್ 2 ಬಳಿಕ ಯಶ್ ಮಾರುಕಟ್ಟೆ ದೊಡ್ಡದಾಗಿದೆ. ಸ್ವತಃ ಅವರ ಸಂಭಾವನೆಯೇ 100 ಕೋಟಿ ರೂ.ಗೆ ಬಂದು ನಿಂತಿದೆ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ಸಿನಿಮಾವೂ ಅಷ್ಟೇ ಭರ್ಜರಿಯಾಗಿ ಸೆಟ್ಟೇರುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಮುಂದಿನ ಸುದ್ದಿ
Show comments