ಬೆಂಗಳೂರು: ಸಿನಿಮಾ ರಂಗದಲ್ಲಿ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕಾರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಗೆ ಸಿದ್ಧ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
									
										
								
																	
ಮುಗಳಖೋಡ-ಜಡಗಾ ಮಠದ ಡಿವೈನ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ನೀಡಲಾಗುತ್ತಿರುವ ಸಿದ್ಧಶ್ರೀ ರಾಷ್ಟ್ರ ಪ್ರಶಸ್ತಿಗೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಆಯ್ಕೆಯಾಗಿದ್ದರು.
									
			
			 
 			
 
 			
			                     
							
							
			        							
								
																	ಇಂದು ಯಲಹಂಕದ ಕೆಂಪೇಗೌಡ ಕನ್ವೆನ್ಷನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ 35 ನೇ ಗುರುವಂದನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.