Webdunia - Bharat's app for daily news and videos

Install App

ತಲೈವಾ ರಜನೀಕಾಂತ್ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್!

Webdunia
ಭಾನುವಾರ, 18 ಜೂನ್ 2023 (18:41 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಮುಂದಿನ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಲಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಕೆಜಿಎಫ್ 2 ಬಳಿಕ ಯಶ್ ಹೊಸ ಸಿನಿಮಾ ಘೋಷಣೆಯಾಗಿಲ್ಲ. ಈ ನಡುವೆ ಬಾಲಿವುಡ್ ಸಿನಿಮಾದಲ್ಲಿ ರಾವಣನ ಪಾತ್ರವನ್ನು ಯಶ್ ತಿರಸ್ಕರಿಸಿದ ಸುದ್ದಿ ಬಂದಿತ್ತು. ಇದೀಗ ತಲೈವಾ ರಜನಿ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುವ ಬಗ್ಗೆ ಸುದ್ದಿ ಕೇಳಿಬರುತ್ತಿದೆ.

ಯಶ್ ರನ್ನು ಒಪ್ಪಿಸಲು ಸ್ವತಃ ರಜನಿಯೇ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ತಲೈವಾ 171 ಸಿನಿಮಾವನ್ನು ಲೋಕೇಶ್ ಕನಗರಾಜು ನಿರ್ದೇಶಿಸಲಿದ್ದು, ಈ ಸಿನಿಮಾದಲ್ಲಿ ಯಶ್ ಅತಿಥಿ ಪಾತ್ರವೊಂದನ್ನು ಮಾಡಬೇಕೆಂದು ಚಿತ್ರತಂಡ ಪ್ರಯತ್ನ ನಡೆಸಿದೆಯಂತೆ. ರಜನಿ ಸಿನಿಮಾದಲ್ಲಿ ಯಶ್ ಬಂದರೆ ಅದರ ಖದರೇ ಬೇರೆಯಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments