Webdunia - Bharat's app for daily news and videos

Install App

ಕೆಜಿಎಫ್ 2 ಸಿನಿಮಾಗೆ ತಮಿಳಿನಲ್ಲಿ ಡಬ್ಬಿಂಗ್ ಮಾಡಲಿರುವ ರಾಕಿಂಗ್ ಸ್ಟಾರ್ ಯಶ್

Webdunia
ಸೋಮವಾರ, 17 ಫೆಬ್ರವರಿ 2020 (09:33 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ತಮಿಳು ಭಾಷೆಯಲ್ಲಿ ತಾವೇ ಡಬ್ಬಿಂಗ್ ಮಾಡುವುದಾಗಿ ಯಶ್ ಹೇಳಿದ್ದಾರೆ.

 

ಚೆನ್ನೈಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಯಶ್ ತಮಿಳಿನಲ್ಲೂ ನಾನೇ ಧ್ವನಿ ನೀಡುವುದಾಗಿ ಹೇಳಿಕೊಂಡಿದ್ದಾರೆ.

ತಮಿಳಿನಲ್ಲೂ ಚೆನ್ನಾಗಿ ಮಾತನಾಡಬಲ್ಲ ಯಶ್, ಕೆಜಿಎಫ್ ಸಿನಿಮಾ ಬಳಿಕ ಅಲ್ಲಿಯೂ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಾಗಿ ಸ್ಥಳೀಯ ಅಭಿಮಾನಿಗಳನ್ನು ಸೆಳೆಯಲು ತಾವೇ ಡಬ್ಬಿಂಗ್ ಮಾಡಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments