Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಜಾಹೀರಾತಿನಿಂದ ಟ್ರೋಲ್ ಆದ ರಾಕಿಂಗ್ ಸ್ಟಾರ್ ಯಶ್

webdunia
ಶುಕ್ರವಾರ, 27 ಜನವರಿ 2023 (09:00 IST)
Photo Courtesy: Twitter
ಬೆಂಗಳೂರು: ಸ್ಟಾರ್ ನಟರು ಜಾಹೀರಾತಿನಲ್ಲಿ ನಟಿಸುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ಆರೋಗ್ಯಕ್ಕೆ ಹಾನಿಕಾರಕವಾದ ಉತ್ಪನ್ನಗಳನ್ನು ಪ್ರಮೋಟ್ ಮಾಡಿದರೆ ಟ್ರೋಲ್ ಆಗುವುದು ಸಾಮಾನ್ಯ.

ಇದೀಗ ರಾಕಿಂಗ್ ಸ್ಟಾರ್ ಯಶ್ ‍ಪ್ರಮುಖ ಕೂಲ್ ಡ್ರಿಂಕ್ಸ್ ಪೆಪ್ಸಿ ಸಂಸ್ಥೆಯ ರಾಯಭಾರಿಯಾಗಿದ್ದು, ಪೆಪ್ಸಿ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವಿಚಾರಕ್ಕೆ ಅವರೀಗ ಟ್ರೋಲ್ ಆಗುತ್ತಿದ್ದಾರೆ. ಪೆಪ್ಸಿ ಆರೋಗ್ಯಕ್ಕೆ ಅಷ್ಟು ಉತ್ತಮವಲ್ಲ ಎಂಬುದು ಅನೇಕರ ಅಭಿಪ್ರಾಯ. ಇಂತಹ ಉತ್ಪನ್ನಗಳನ್ನು ಪ್ರಮೋಟ್ ಮಾಡುತ್ತಿರುವುದಕ್ಕೆ ಯಶ್ ಟ್ರೋಲ್ ಆಗಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

`ಪಠಾಣ್' ಮೆಚ್ಚಿದ ಶಾರುಖ್ ಫ್ಯಾನ್ಸ್