Webdunia - Bharat's app for daily news and videos

Install App

ಕೆಜಿಎಫ್ 2 ಮನೆಯಲ್ಲಿ ರಾಕಿ ಬಾಯ್-ರವೀನಾ ಟಂಡನ್ ಮಸ್ತ್ ಮಸ್ತ್ ಟಾಕ್!

Webdunia
ಬುಧವಾರ, 12 ಫೆಬ್ರವರಿ 2020 (08:57 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾಗೆ ಬಾಲಿವುಡ್ ನಟಿ ರವೀನಾ ಟಂಡನ್ ಎಂಟ್ರಿ ಕೊಟ್ಟಿರುವ ವಿಚಾರ ಈಗಾಗಲೇ ಗೊತ್ತಾಗಿದೆ. ಇದೀಗ ರಾಕಿಂಗ್ ಸ್ಟಾರ್ ಯಶ್ ತಾವು ರವೀನಾ ಜತೆಗಿರುವ ಫೋಟೋ ಪ್ರಕಟಿಸಿದ್ದಾರೆ.


ಕೆಜಿಎಫ್ 2 ನಲ್ಲಿ ರಮಿಕಾ ಸೇನ್ ಎಂಬ ಪ್ರಭಾವಿ ಪಾತ್ರ ಮಾಡುತ್ತಿರುವ ರವೀನಾ ಆ ವಿಚಾರವನ್ನು ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ‘ರಾಕಿ ಬಾಯ್ ಮೇಲೆ ಡೆತ್ ವಾರೆಂಟ್ ಹೊರಡಿಸಲಾಗಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೆ ಯಶ್ ಪ್ರತಿಕ್ರಿಯಿಸಿದ್ದು, ‘ವಾರಂಟ್ ಚೀಸ್ ಬಡೀ ಮಸ್ತ್ ಮಸ್ತ್. ಆದರೆ ವಾರಂಟ್ ಗೂ ರಾಕಿ ಬಾಯ್ ಅಪ್ರೂವಲ್ ಬೇಕು’ ಎಂದಿದ್ದಾರೆ.

ಅಷ್ಟೇ ಅಲ್ಲ ತಮ್ಮ ಇನ್ ಸ್ಟಾಗ್ರಾಂನಲ್ಲಿ ರವೀನಾ ಜತೆಗಿರುವ ಇನ್ನೊಂದು ಫೋಟೋ ಪ್ರಕಟಿಸಿರುವ ಯಶ್ ‘ರಮೀಕಾ ಸೇನ್ ಗೆ ರಾಕಿ ಬಾಯ್ ಗಡಿಯೊಳಗೆ ಪ್ರವೇಶ ಸಿಗದು. ಆದರೆ ರವೀನಾ ಮೇಡಂಗೆ ಖಂಡಿತಾ ಯಶ್ ತವರೂರಿಗೆ ಸ್ವಾಗತವಿದೆ. ನಿಮ್ಮನ್ನು ನಮ್ಮ ತಂಡಕ್ಕೆ ಸ್ವಾಗತಿಸಲು ಖುಷಿಯಾಗುತ್ತಿದೆ’ ಎಂದು ವೆಲ್ ಕಂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments