Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಬಿಡುಗಡೆಯಾಯ್ತು ಜಬರ್ ದಸ್ತು ಕೆಜಿಎಫ್ ಟೀಸರ್ (ವಿಡಿಯೋ)

ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು , ಸೋಮವಾರ, 8 ಜನವರಿ 2018 (09:41 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮ. ಪತ್ನಿ ರಾಧಿಕಾ ಪಂಡಿತ್ ಸೇರಿದಂತೆ ಅಭಿಮಾನಿಗಳು ರಾಕಿಂಗ್ ಸ್ಟಾರ್ ಗೆ ಶುಭಾಷಯಗಳ ಸುರಿಮಳೆಯೇ ಹರಿದುಬರುತ್ತಿದೆ.
 

ಇದರ ನಡುವೆ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ನ ಟೀಸರ್ ಬಿಡುಗಡೆಯಾಗಿದ್ದು, ಭರ್ಜರಿಯಾಗಿ ಕಾಣಿಸುತ್ತಿದೆ. ಅದರ ವಿಡಿಯೋ ಇಲ್ಲಿದೆ ನೋಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ: ಸಮೀರ್ ಆಚಾರ್ಯ, ನಿವೇದಿತಾಗೆ ಮನೆಯೊಳಗಿರುವ ಅರ್ಹತೆಯೇ ಇಲ್ಲ ಎಂದ್ರು ಕೃಷಿ!