Webdunia - Bharat's app for daily news and videos

Install App

ರಾಕ್ ಲೈನ್ ವೆಂಕಟೇಶ್ ಚಿತ್ರದಲ್ಲಿ ಸಲ್ಮಾನ್ ಖಾನ್, ರಜನೀಕಾಂತ್?

Webdunia
ಬುಧವಾರ, 30 ನವೆಂಬರ್ 2016 (10:49 IST)
ಬೆಂಗಳೂರು: ಕನ್ನಡದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಸಲ್ಮಾನ್ ಖಾನ್ ಸಿನಿಮಾವೊಂದನ್ನು ನಿರ್ಮಿಸಲಿದ್ದಾರಾ? ಹಾಗೊಂದು ಗಾಳಿ ಸುದ್ದಿ ಹರಡಿದೆ.

ಇದಕ್ಕೂ ಮೊದಲು ರಾಕ್ ಲೈನ್ ವೆಂಕಟೇಶ್ ರಜನೀಕಾಂತ್ ಮತ್ತು ಸಲ್ಮಾನ್ ಖಾನ್ ಅಭಿನಯದ ಒಂದೊಂದು ಸಿನಿಮಾಕ್ಕೆ ಹಣ ಹಾಕಿದ್ದರು. ರಜನೀಕಾಂತ್ ಲಿಂಗಂ ಚಿತ್ರ ಮತ್ತು ಸಲ್ಮಾನ್ ಖಾನ್ ಅಭಿನಯದ ಬಜರಂಗಿ ಭಾಯಿ ಜಾನ್ ಚಿತ್ರಕ್ಕೆ ರಾಕ್ ಲೈನ್ ನಿರ್ಮಾಪಕರಾಗಿದ್ದರು.

ಇತ್ತೀಚೆಗೆ ರಜನೀಕಾಂತ್ ಅವರ ಎಂಥಿರಾನ್ 2 ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮಕ್ಕೆ ಸಲ್ಮಾನ್ ಖಾನ್ ಅಚ್ಚರಿ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಮಾರಂಭದಲ್ಲಿ ರಜನೀಕಾಂತ್ ಮುಂದೊಂದು ದಿನ ಸಲ್ಮಾನ್ ಒಪ್ಪಿದರೆ ಒಟ್ಟಿಗೆ ನಟಿಸಲು ಸಿದ್ಧ ಎಂದೂ ಹೇಳಿದ್ದರು. ಹಾಗಿದ್ದರೆ ಇಂತಹದ್ದೊಂದು ಅದ್ಧೂರಿ ಸಿನಿಮಾ ನಿರ್ಮಾಣ ಮಾಡುತ್ತಾರಾ ನಮ್ಮ ಕನ್ನಡದ ನಿರ್ಮಾಪಕ? ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments