Webdunia - Bharat's app for daily news and videos

Install App

ಆರ್ ಆರ್ ಆರ್ ಆಡಿಯೋ ಹಕ್ಕು ಲಹರಿ ಪಾಲು!

Webdunia
ಸೋಮವಾರ, 26 ಜುಲೈ 2021 (19:53 IST)

ದೊಡ್ಡಮಟ್ಟದ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ ಲಹರಿ ಸಂಸ್ಥೆ. ತೆಲುಗಿನಲ್ಲಿ ಎಲ್ಲರು ಹೆಚ್ಚು ನಿರೀಕ್ಷೆಯಿಂದ ಕಾಯುತ್ತಿರುವ ಆರ್ ಆರ್ ಆರ್ ಸಿನಿಮಾದ ಆಡಿಯೋ ಹಕ್ಕನ್ನ ಲಹರಿ ಸಂಸ್ಥೆ ಖರೀದಿಸಿದೆ.

ಇದು ಮಹತ್ತರ ಸಾಧನೆ ಎಂದೇ ಹೇಳಬಹುದು. ರಾಜಮೌಳಿ ನಿರ್ದೇಶನದಲ್ಲಿ ರಾಮ್ ಚರಣ್, ಜ್ಯೂನಿಯರ್ ಎನ್ ಟಿ ಆರ್, ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ

ಘಟಾನುಘಟಿ ನಟರು ನಟಿಸುತ್ತಿದ್ದಾರೆ.

ಈ ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದ ಹಾಡಗಳು ಲಹರಿ ತೆಕ್ಕೆಗೆ ಬಂದಿದೆ. ಇನ್ನು ಇತ್ತೀಚೆಗಷ್ಟೇ ಕೆಜಿಎಫ್ 2 ಸಿನಿಮಾದ ಹಾಡುಗಳನ್ನು 6 ಕೋಟಿಗೂ ಹೆಚ್ಚು ಮೊತ್ತ ಕೊಟ್ಟು ಖರೀದಿಸಿ ದಾಖಲೆ ಬರೆದಿತ್ತು. ಇದೀಗ ಮತ್ತೊಂದು ದಾಖಲೆ ಬರೆಯೋಕೆ ರೆಡಿಯಾಗಿದೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments