ತ್ರಿಬಲ್ ಆರ್ ಸಿನಿಮಾ ರಿಲೀಸ್ ಗೆ ಎರಡು ದಿನಾಂಕ

Webdunia
ಭಾನುವಾರ, 23 ಜನವರಿ 2022 (09:10 IST)
ಹೈದರಾಬಾದ್: ಎಸ್ಎಸ್ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ತ್ರಿಬಲ್ ಆರ್ ಸಿನಿಮಾಗೆ ಚಿತ್ರತಂಡ ಎರಡು ದಿನಾಂಕಗಳನ್ನು ಘೋಷಿಸಿದೆ.

ಸದ್ಯಕ್ಕೆ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶವಿದೆ. ಶೇ.100 ರಷ್ಟು ಆಸನ ಭರ್ತಿಗೆ ಯಾವಾಗ ಅವಕಾಶ ಸಿಗುತ್ತದೋ ಆಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಹೀಗಾಗಿ ಮಾರ್ಚ್ 18 ಮತ್ತು ಏಪ್ರಿಲ್ 28 ಎಂದು ಎರಡು ದಿನಾಂಕವನ್ನು ಘೋಷಿಸಲಾಗಿದೆ. ಒಂದು ವೇಳೆ ಮಾರ್ಚ್ ನಲ್ಲಿಯೇ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕರೆ  18 ರಂದೇ ಚಿತ್ರ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments