Select Your Language

Notifications

webdunia
webdunia
webdunia
webdunia

ತ್ರಿಬಲ್ ಆರ್ ಸಿನಿಮಾ ಟ್ರೈಲರ್ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆ

ತ್ರಿಬಲ್ ಆರ್ ಸಿನಿಮಾ ಟ್ರೈಲರ್ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆ
ಬೆಂಗಳೂರು , ಗುರುವಾರ, 9 ಡಿಸೆಂಬರ್ 2021 (09:05 IST)
Photo Courtesy: Twitter
ಬೆಂಗಳೂರು: ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಆರ್ ಆರ್ ಆರ್ ಸಿನಿಮಾದ ಟ್ರೈಲರ್ ಇಂದು ಬೆಳಿಗ್ಗೆ 10 ಗಂಟೆಗೆ ಚಿತ್ರಮಂದಿರಗಳಲ್ಲಿ ಲಾಂಚ್ ಆಗುತ್ತಿದೆ.

ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಆರ್ ಆರ್ ಆರ್ ಸಿನಿಮಾ ಮೂಲ ತೆಲುಗು ಭಾಷೆಯದ್ದಾದರೂ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ.

ಹೀಗಾಗಿ ಕರ್ನಾಟಕದ ಚಿತ್ರಮಂದಿರಗಳಲ್ಲಿ ಇಂದು ಕನ್ನಡ ಟ್ರೈಲರ್ ಬಿಡುಗಡೆಯಾಗಲಿದೆ. ಜನವರಿ 7 ಕ್ಕೆ ಚಿತ್ರ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಗೆ ಜೋಡಿಯಾಗ್ತಾರಂತೆ ಸ್ವೀಟಿ ಅನುಷ್ಕಾ ಶೆಟ್ಟಿ!