ಆಸ್ಕರ್ ಗೆ ಆರ್ ಆರ್ ಆರ್ ಖರ್ಚಿನ ನಿಜ ವಿವರ ಕೊನೆಗೂ ಬಯಲು

Webdunia
ಬುಧವಾರ, 29 ಮಾರ್ಚ್ 2023 (08:20 IST)
Photo Courtesy: Twitter
ಹೈದರಾಬಾದ್: ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸಲು ಆರ್ ಆರ್ ಆರ್ ಸಿನಿಮಾ ತಂಡ 80 ಕೋಟಿ ರೂ. ಖರ್ಚು ಮಾಡಿದೆ ಎಂಬಿತ್ಯಾದಿ ಸುದ್ದಿಗಳು ಈ ಮೊದಲು ಹರಿದಾಡುತ್ತಿತ್ತು.

ಇದೀಗ ನಿಜ ವಿಚಾರ ಬಯಲಿಗೆ ಬಂದಿದೆ. ಆರ್ ಆರ್ ಆರ್ ಸಿನಿಮಾ ಆಸ್ಕರ್ ನಲ್ಲಿ ಸ್ಪರ್ಧಿಸಲು ರಾಜಮೌಳಿ ತಮ್ಮ ಸ್ವಂತ ಜೇಬಿನಿಂದ 80 ಕೋಟಿ ರೂ. ಖರ್ಚು ಮಾಡಿದ್ದರು ಎಂದು ಸುದ್ದಿಯಾಗಿತ್ತು.

ಆದರೆ ಈಗ ರಾಜಮೌಳಿ ಪುತ್ರ ಕಾರ್ತಿಕೇಯ ಸಂದರ್ಶನವೊಂದರಲ್ಲಿ ನಿಜವಾದ ಖರ್ಚೆಷ್ಟು ಎಂದು ಬಹಿರಂಗಪಡಿಸಿದ್ದಾರೆ. ಆಸ್ಕರ್ ಗಾಗಿ ಆರ್ ಆರ್ ಆರ್ 8.5 ಕೋಟಿ ರೂ. ಖರ್ಚು ಮಾಡಿದೆ ಎಂದಿದ್ದಾರೆ. ಆ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಮುಂದಿನ ಸುದ್ದಿ
Show comments