Select Your Language

Notifications

webdunia
webdunia
webdunia
webdunia

ಆರ್ ಆರ್ ಆರ್ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಶಿವಣ್ಣ

ಆರ್ ಆರ್ ಆರ್ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಶಿವಣ್ಣ
ಚಿಕ್ಕಬಳ್ಳಾಪುರ , ಭಾನುವಾರ, 20 ಮಾರ್ಚ್ 2022 (09:56 IST)
ಚಿಕ್ಕಬಳ್ಳಾಪುರ: ತೆಲುಗು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಆರ್ ಆರ್ ಆರ್ ಬಿಡುಗಡೆಗೆ ಸಿದ್ಧವಾಗಿದ್ದು, ನಿನ್ನೆ ರಾತ್ರಿ ಚಿಕ್ಕಬಳ‍್ಳಾಪುರದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯಾತಿ ಗಣ್ಯರು ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಆರ್ ಆರ್ ಆರ್ ಸಿನಿಮಾಗೆ ವಿಶ್ ಮಾಡಿದದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಜಮೌಳಿ, ನಟ ಜ್ಯೂ. ಎನ್ ಟಿಆರ್, ರಾಮ್ ಚರಣ್ ತೇಜ್ ಸೇರಿದಂತೆ ಇಡೀ ಚಿತ್ರತಂಡವೇ ಹಾಜರಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಉಪೇಂದ್ರ ಹೋಂ ಮಿನಿಸ್ಟರ್ ಟ್ರೈಲರ್ ಲಾಂಚ್ ಕಾರ್ಯಕ್ರಮ ಇಂದು