Daily Horoscope

ಆರ್ ಆರ್ ಆರ್ ಸಿನಿಮಾದ ಪಾರ್ಟ್ 2 ಬರುತ್ತಾ?

Webdunia
ಶನಿವಾರ, 9 ಜುಲೈ 2022 (08:50 IST)
ಹೈದರಾಬಾದ್: ರಾಜಮೌಳಿ ನಿರ್ದೇಶನದ ಜೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಆರ್ ಆರ್ ಆರ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು.

ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಗಮನ ಸೆಳೆದಿತ್ತು. ಇದೀಗ ಚಿತ್ರದ ಎರಡನೇ ಭಾಗವೂ ನಿರ್ಮಾಣವಾಗುತ್ತಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ರಾಜಮೌಳಿ ಈ ಮೊದಲು ಬಾಹುಬಲಿ ಸಿನಿಮಾವನ್ನು ಎರಡು ಭಾಗಗಳಾಗಿ ಮಾಡಿದ್ದರು. ಹೀಗಾಗಿ ಈಗ ಆರ್ ಆರ್ ಆರ್ ಗೆ ಸಿಕ್ಕ ಯಶಸ್ಸು ನೋಡಿ ಈ ಸಿನಿಮಾವನ್ನೂ ಮತ್ತೊಂದು ಭಾಗ ಮಾಡಲು ಯೋಜನೆ ಹಾಕಿಕೊಂಡಿದ್ದಾರಂತೆ. ಇದಕ್ಕಾಗಿ ತೆರೆಮರೆಯಲ್ಲಿ ಸಿದ್ಧತೆಗಳು ನಡೆದಿದ್ದು, 2024 ರ ವೇಳೆಗೆ ಚಿತ್ರ ಸೆಟ್ಟೇರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments