Daily Horoscope

ಕೆಜಿಎಫ್ 2 ಸಿನಿಮಾ ರಿಲೀಸ್ ಬಗ್ಗೆ ಬಂದಿದೆ ಮತ್ತೊಂದು ಸುದ್ದಿ

Webdunia
ಗುರುವಾರ, 29 ಜುಲೈ 2021 (09:23 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ರಿಲೀಸ್ ಯಾವಾಗ? ಈ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಸಿನಿಮಾ ತಂಡವನ್ನೂ ಪ್ರಶ್ನಿಸುತ್ತಲೇ ಇದ್ದಾರೆ. ಆದರೆ ಇದುವರೆಗೆ ಚಿತ್ರತಂಡದಿಂದ ಉತ್ತರ ಸಿಕ್ಕಿಲ್ಲ.


ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಜುಲೈ 16 ಕ್ಕೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಚಿತ್ರ ಬಿಡುಗಡೆ ಮುಂದೆ ಹೋಯಿತು. ಬಳಿಕ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಬಹುದು ಎಂಬ ಸುದ್ದಿಯಿತ್ತು. ಆದರೆ ಅದೂ ಇಲ್ಲವೆನಿಸುತ್ತದೆ.

ಇದೀಗ ರಾಕಿಂಗ್ ಸ್ಟಾರ್ ಯಶ್ ಅದೃಷ್ಟದ ತಿಂಗಳು ಡಿಸೆಂಬರ್ ನಲ್ಲೇ ಸಿನಿಮಾ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿಬರುತ್ತದೆ. ಕ್ರಿಸ್ ಮಸ್ ಹಬ್ಬಕ್ಕೆ ಅಥವಾ ಹೊಸ ವರ್ಷದ ಹೊಸ್ತಿಲಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡ ಸಷ್ಟನೆ ನೀಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments