Select Your Language

Notifications

webdunia
webdunia
webdunia
webdunia

ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪವೆಲ್ಲಾ ಗಿಮಿಕ್ ಎಂದ ಸಾ ರಾ ಗೋವಿಂದ್

ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪವೆಲ್ಲಾ ಗಿಮಿಕ್ ಎಂದ ಸಾ ರಾ ಗೋವಿಂದ್
ಬೆಂಗಳೂರು , ಶುಕ್ರವಾರ, 19 ಜನವರಿ 2018 (10:31 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ಕಾರ್ಯಕ್ರಮವೊಂದರಲ್ಲಿ ತಾವು 10 ವರ್ಷಗಳ ಹಿಂದೆ ಅನುಭವಿಸಿದ್ದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೆ ನೀಡಿರುವುದರ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದು ಪ್ರತಿಕ್ರಿಯಿಸಿದ್ದಾರೆ.
 

10 ವರ್ಷಗಳ ಹಿಂದಿನ ಘಟನೆ ಎಂದಾದರೆ ಈಗ್ಯಾಕೆ ಅದರ ಬಗ್ಗೆ ಪ್ರಸ್ತಾಪಿಸಿದ್ರು? ಆಗಲೇ ಈ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಬಹುದಿತ್ತಲ್ಲವೇ? ಇದೆಲ್ಲಾ ಪ್ರಚಾರದ ಗಿಮಿಕ್ ಅಷ್ಟೇ ಎಂದು ನಿರ್ಮಾಪಕರೂ ಆಗಿರುವ ಸಾ ರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ನನಗೆ ಕನ್ನಡ ನಿರ್ಮಾಪಕರೊಬ್ಬರಿಂದ ಅವಕಾಶಕ್ಕಾಗಿ ಹಾಸಿಗೆ ಹಂಚಿಕೊಳ್ಳುವಂತೆ ಕರೆ ಬಂದಿತ್ತು ಎಂದು ದೂರಿದ್ದರು. ಈ ಬಗ್ಗೆ ಗೋವಿಂದ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ: ಹೋಗುವ ಮೊದಲು ಸಿಹಿಕಹಿ ಚಂದ್ರು ಜೆಕೆಗೆ ಕೊಟ್ ಗಿಫ್ಟ್ ಏನು?