Webdunia - Bharat's app for daily news and videos

Install App

ನಟಿ ಹೇಮಾ ಮಾಲಿನಿಯಿಂದ ಜಯಾ ಬಚ್ಚನ್ ಗೆ ಸಾಥ್

Webdunia
ಬುಧವಾರ, 16 ಸೆಪ್ಟಂಬರ್ 2020 (22:47 IST)
ರಾಜ್ಯಸಭೆ ಸದಸ್ಯೆ ಜಯಾ ಬಚ್ಚನ್ ಗೆ ಬಾಲಿವುಡ್ ನಟಿ ಹಾಗೂ ಸಂಸದೆ ಹೇಮಾ ಮಾಲಿನಿ ಸಾಥ್ ನೀಡಿದ್ದಾರೆ.

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಚಿತ್ರರಂಗವನ್ನು ಕೆಣಕುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ.

ಕೆಲವರು ತಪ್ಪು ಮಾಡಿದ್ದಕ್ಕೆ ಇಡೀ ರಂಗವನ್ನು ದೂರುವುದು ಸರಿಯಲ್ಲ ಎಂದು ಜಯಾ ಬಚ್ಚನ್ ಹೇಳಿದ್ದರು. ಈ ಹೇಳಿಕೆಗೆ ಸಂಸದೆ ಹೇಮಮಾಲಿನಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ಮಾಫಿಯಾ ಹಾಗೂ ನೆಪೋಟಿಸಂ ಬಗ್ಗೆ ಮಾತನಾಡುತ್ತಾ ಬಾಲಿವುಡ್ ಹೆಸರು ಕೆಡಿಸಲು ಸಾಧ್ಯವಿಲ್ಲ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಮುಂದಿನ ಸುದ್ದಿ
Show comments