Webdunia - Bharat's app for daily news and videos

Install App

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Sampriya
ಮಂಗಳವಾರ, 20 ಮೇ 2025 (15:50 IST)
Photo Credit X
ಬೆಂಗಳೂರು: ನಿನ್ನೆ ಪತ್ನಿ ಜತೆ 22ನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ನಟ ದರ್ಶನ್‌ಗೆ ದುಃಖದ ನ್ಯೂಸ್‌ ಎದುರಾಗಿದೆ.

ನಟ ದರ್ಶನ್‌ ಅವರು ತಮ್ಮ ಆಪ್ತ ವಲಯದಲ್ಲಿ ಗುರುತಿಸಕೊಂಡಿದ್ದ ಹಾಗೂ ಅವರೊಂದಿಗೆ 25ವರ್ಷಗಳಿಂದ ಕೆಲಸ ಮಾಡುತ್ತಿದ್ದ ಆತ್ಮೀಯನನ್ನು ಕಳೆದುಕೊಂಡಿದ್ದಾರೆ.  ಈ ವಿಷಯವನ್ನು ನಟ ದರ್ಶನ್ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

25ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್‌ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುಚ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments