Webdunia - Bharat's app for daily news and videos

Install App

ಹೆಣ್ಣು ಮಗುವಿಗೆ ಪೋಷಕರಾದ ಸತ್ಯ ಧಾರವಾಹಿ ಹೀರೋ ಸಾಗರ್ ಬಿಳಿಗೌಡ

Sagar Biligowda
Krishnaveni K
ಗುರುವಾರ, 11 ಏಪ್ರಿಲ್ 2024 (10:13 IST)
Photo Courtesy: Instagram
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸತ್ಯ ಧಾರವಾಹಿಯ ಹೀರೋ ಅಮೂಲ್ ಬೇಬಿ ಅಲಿಯಾಸ್ ನಟ ಸಾಗರ್ ಬಿಳಿಗೌಡ ಈಗ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ.

ಸಾಗರ್ ಪತ್ನಿ ಸಿರಿ ರಾಜು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮನೆಗೆ ಮಹಾಲಕ್ಷ್ಮಿಗೆ ಆಗಮನವಾಗಿದೆ ಎಂದಿದ್ದಾರೆ.  ಈ ಬಗ್ಗೆ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ.

ಸಾಗರ್ ಮತ್ತು ಸಿರಿ ರಾಜು ಪ್ರೀತಿಸಿ ಮನೆಯವರ ಒಪ್ಪಿಗೆಯೊಂದಿಗೆ ಕಳೆದ ವರ್ಷ ಜನವರಿ 26 ರಂದು ವಿವಾಹವಾಗಿದ್ದರು. ಇದೀಗ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ. ಕೆಲವು ಸಮಯದ ಹಿಂದಷ್ಟೇ ದಂಪತಿ ಸೋಷಿಯಲ್ ಮೀಡಿಯಾದ ಮೂಲಕ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ಹಂಚಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸತ್ಯ ಧಾರವಾಹಿಯಲ್ಲಿ ಸಾಗರ್ ಬಿಳಿಗೌಡ ಕಾರ್ತಿಕ್ ಪಾತ್ರ ಮಾಡುತ್ತಿದ್ದಾರೆ. ಸಿರಿ ರಾಜು ಕೂಡಾ ಕನ್ನಡ, ತೆಲುಗು ಧಾರವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments