Webdunia - Bharat's app for daily news and videos

Install App

ಸಾಯಿ ಧರ್ಮಂ ತೇಜ ಅಭಿನಯದ ‘ರಿಪಬ್ಲಿಕ್’ ಚಿತ್ರ ಬಿಡುಗಡೆಯ ದಿನ ಮುಂದೂಡಿಕೆ

Webdunia
ಗುರುವಾರ, 22 ಏಪ್ರಿಲ್ 2021 (09:50 IST)
ಹೈದರಾಬಾದ್ : ನಟ ಸಾಯಿ ಧರ್ಮಂ ತೇಜ ಮತ್ತು ಐಶ್ವರ್ಯ ರಾಜೇಶ್ ಪ್ರಸ್ತುತ ಮುಂಬರುವ ಸಾಮಾಜಿಕ ಚಿತ್ರ ‘ರಿಪಬ್ಲಿಕ್’ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಚಿತ್ರದ ಬಿಟುಗಡೆಯ ದಿನಾಂಕವನ್ನು ಮುಂದೂಡಲಾಗಿದೆ.

ಈ ಚಿತ್ರದ ನಿರ್ಮಾಪಕರು ಚಿತ್ರವನ್ನು ಜೂನ್ 4ರಂದು ಬಿಡುಗಡೆ  ಮಾಡುವುದಾಗಿ  ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಸಾಂಕ್ರಾಮಿಕ ರೋಗ ಕೊರೊನಾದಿಂದಾಗಿ  ‘ರಿಪಬ್ಲಿಕ್’ ಚಿತ್ರವನ್ನು ಮುಂದೂಡಲಾಗಿದೆ ಎನ್ನಲಾಗಿದೆ.

ದೇವ ಕಟ್ಟಾ ನಿರ್ದೇಶನದ ‘ರಿಪಬ್ಲಿಕ್’ ಚಿತ್ರ ಪ್ರಜಾಪ್ರಭುತ್ವದ ಮೂರು ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ, ಮತ್ತು ನ್ಯಾಯಾಂಗವನ್ನು ಕೇಂದ್ರಕರಿಸಿದೆ.  ಚಿತ್ರದ ಚಿತ್ರೀಕರಣ ಸಂಪೂರ್ಣ ಮುಗಿದಿದೆ. ಪ್ರಸ್ತುತ ತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments