Webdunia - Bharat's app for daily news and videos

Install App

ಸಹಜ ಸುಂದರಿ ಸಾಯಿ ಪಲ್ಲವಿಗೆ ಕನ್ನಡ ಕಲಿಸಿದ ಶೀತಲ್ ಶೆಟ್ಟಿ

Webdunia
ಶನಿವಾರ, 14 ಮೇ 2022 (09:30 IST)
ಬೆಂಗಳೂರು: ಟಾಲಿವುಡ್ ನಟಿ  ಸಾಯಿ ಪಲ್ಲವಿ ಈಗ ಗಾರ್ಗಿ ಸಿನಿಮಾ ಮೂಲಕ ಕನ್ನಡಕ್ಕೂ ಎಂಟ್ರಿ ಕೊಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಗಾರ್ಗಿ ಸಿನಿಮಾಗಾಗಿ ಎಲ್ಲಾ ಭಾಷೆಗಳಲ್ಲೂ ಸ್ವತಃ ಸಾಯಿ ಪಲ್ಲವಿ ಡಬ್ಬಿಂಗ್ ಮಾಡಿದ್ದಾರೆ. ಕನ್ನಡ ಸಾಯಿ ಪಲ್ಲವಿ ಪಾಲಿಗೆ ಹೊಸ ಭಾಷೆ. ಹೀಗಾಗಿ ಗೊತ್ತಿಲ್ಲದ ಭಾಷೆಯಲ್ಲಿ ಡಬ್ಬಿಂಗ್ ಮಾಡುವುದು ಸುಲಭವಲ್ಲ.

ಹೀಗಾಗಿ ಸಾಯಿ ಪಲ್ಲವಿ ನೆರವಿಗೆ ಶೀತಲ್ ಶೆಟ್ಟಿ ಬಂದಿದ್ದಾರೆ. ಕನ್ನಡದಲ್ಲಿ ಡಬ್ಬಿಂಗ್ ಮಾಡುವಾಗ ಹೇಗೆ ಮಾತನಾಡಬೇಕು ಎಂಬುದನ್ನು ಶೀತಲ್ ಶೆಟ್ಟಿ ಕಲಿಸಿದ್ದಾರಂತೆ. ಇದನ್ನು ಸ್ವತಃ ಶೀತಲ್ ಖುಷಿಯಿಂದ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments