Select Your Language

Notifications

webdunia
webdunia
webdunia
webdunia

ಗಾರ್ಗಿ ಒಟಿಟಿ ರಿಲೀಸ್ ದಿನಾಂಕ ಬಹಿರಂಗ

ಗಾರ್ಗಿ ಒಟಿಟಿ ರಿಲೀಸ್ ದಿನಾಂಕ ಬಹಿರಂಗ
ಬೆಂಗಳೂರು , ಗುರುವಾರ, 4 ಆಗಸ್ಟ್ 2022 (15:54 IST)
ಬೆಂಗಳೂರು: ಸಾಯಿ ಪಲ್ಲವಿ ನಾಯಕಿಯಾಗಿರುವ ಗಾರ್ಗಿ ಸಿನಿಮಾ ಈಗ ಒಟಿಟಿಯಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ.

ಈ ಸಿನಿಮಾ ತಮಿಳು, ತೆಲುಗು ಮತ್ತು ಕನ್ನಡದಲ್ಲೂ ಬಿಡುಗಡೆಯಾಗಿತ್ತು. ಥಿಯೇಟರ್ ನಲ್ಲಿ ಸಾಯಿ ಪಲ್ಲವಿ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಓರ್ವ ಮಧ್ಯಮ ವರ್ಗದ ಶಿಕ್ಷಕಿಯಾಗಿ ಹೋರಾಟ ನಡೆಸುವ ಹೆಣ್ಣುಮಗಳ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು.

ಈ ಸಿನಿಮಾ ಈಗ ಸೋನಿ ಲೈವ್ ನಲ್ಲಿ ಪ್ರಸಾರವಾಗಲಿದೆ. ಆಗಸ್ಟ್ 12 ರಿಂದ ಒಟಿಟಿಯಲ್ಲಿ ಎಲ್ಲಾ ಭಾಷೆಗಳಲ್ಲಿ ಪ್ರಸಾರವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತತ ಸೋಲಿನ ಬಳಿಕ ಸಂಭಾವನೆ ಇಳಿಸಿಕೊಂಡರಾ ಬಾಲಿವುಡ್ ನಟರು?