Daily Horoscope

Select Your Language

Notifications

webdunia
webdunia
webdunia
webdunia

ಅಕ್ಕನಂತೆ ಮೋಡಿ ಮಾಡಲು ಬರ್ತಿದ್ದಾರೆ ಸಾಯಿ ಪಲ್ಲವಿ ಸಹೋದರಿ

ಸಾಯಿ ಪಲ್ಲವಿ
ಚೆನ್ನೈ: ಸಹಜ ಸುಂದರಿ ಸಾಯಿ ಪಲ್ಲವಿ ಈಗಾಗಲೇ ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ವರ್ಚಸ್ಸು ಸೃಷ್ಟಿಸಿದ್ದಾರೆ. ಇದೀಗ ಅವರ ಸಹೋದರಿ ಪೂಜಾ ಕಣ್ಣನ್ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಪೂಜಾ ಕಣ್ಣನ್ ಅಭಿನಯದ ಚೊಚ್ಚಲ ಸಿನಿಮಾ ‘ಚಿತ್ತಿರ ಚೆವ್ವಾನಂ’ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಮೂಲಕ ಅಕ್ಕನಂತೇ ಚಿತ್ರರಂಗದಲ್ಲಿ ನೆಲೆಯೂರಬಹುದು ಎಂಬ ವಿಶ್ವಾಸದಲ್ಲಿ ಪೂಜಾ ಇದ್ದಾರೆ.

ನೋಡಲು ಥೇಟ್ ಅಕ್ಕ ಸಾಯಿ ಪಲ್ಲವಿ ಥರನೇ ಇರುವ ಪೂಜಾಗೆ ಇದು ಪ್ಲಸ್ ಪಾಯಿಂಟ್ ಕೂಡಾ ಆಗಲಿದೆ. ಖ್ಯಾತ ನಟ, ನಿರ್ದೇಶಕ ಸಮುದ್ರಖಣಿ ಜೊತೆ ಪೂಜಾ ತೆರೆ ಹಂಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಶ್ ಹೆಸರಲ್ಲಿ ವಿವಾದ ಬೇಡ: ಅಭಿಮಾನಿಗಳಿಗೆ ಸುಮಲತಾ ಮನವಿ