Webdunia - Bharat's app for daily news and videos

Install App

ಸೈಮಾ ಅವಾರ್ಡ್ ಪ್ರಕಟ: ಗೆದ್ದವರ ಪಟ್ಟಿ ಇಲ್ಲಿದೆ

Webdunia
ಭಾನುವಾರ, 19 ಸೆಪ್ಟಂಬರ್ 2021 (09:09 IST)
ಬೆಂಗಳೂರು: ಸಿನಿಮಾ ಲೋಕದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಸೈಮಾ ಅವಾರ್ಡ್ ಪ್ರಕಟಗೊಂಡಿದ್ದು, ಪ್ರಶಸ್ತಿ ಗೆದ್ದ ಸ್ಯಾಂಡಲ್ ವುಡ್ ಕಲಾವಿದರ ವಿವರ ಇಲ್ಲಿದೆ.


ಅತ್ಯುತ್ತಮ ನಟ: ದರ್ಶನ್ (ಯಜಮಾನ)
ಅತ್ಯುತ್ತಮ ನಟಿ: ರಚಿತಾ ರಾಂ (ಆಯುಷ್ಮಾನ್ ಭವ)
ಅತ್ಯುತ್ತಮ ನಟ (ವಿಮರ್ಶಕರ ಪ್ರಶಸ್ತಿ): ರಕ್ಷಿತ್ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)
ಉದಯೋನ್ಮುಖ ನಟ: ಅಭಿಷೇಕ್ ಅಂಬರೀಶ್ (ಅಮರ್)
ಉದಯೋನ್ಮುಖ ನಟಿ: ಶ್ರೀಲೀಲಾ (ಕಿಸ್)
ಅತ್ಯುತ್ತಮ ಪೋಷಕ ನಟ: ದೇವರಾಜ್ (ಯಜಮಾನ)
ಅತ್ಯುತ್ತಮ ಹಾಸ್ಯ ನಟ: ಸಾಧುಕೋಕಿಲ (ಯಜಮಾನ)
ಅತ್ಯುತ್ತಮ ಸಂಗೀತ ನಿರ್ದೇಶಕ: ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಾಹಿತ್ಯ: ಪವನ್ ಒಡೆಯರ್ (ನಟಸಾರ್ವಭೌಮ)
ಅತ್ಯುತ್ತಮ ಕೊರಿಯಾಗ್ರಫರ್: ಇಮ್ರಾನ್ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments