Webdunia - Bharat's app for daily news and videos

Install App

ಬಾಲಿವುಡ್ ಹಿರಿಯ ನಟಿ ಸಾಯಿರಾ ಭಾನು: ಐಸಿಯುಗೆ ದಾಖಲು

Webdunia
ಬುಧವಾರ, 1 ಸೆಪ್ಟಂಬರ್ 2021 (16:04 IST)
ಬಾಲಿವುಡ್ ಹಿರಿಯ ನಟಿ ಹಾಗೂ ಇತ್ತೀಚೆಗೆ ನಿಧನರಾದ ದಿಲಿಪ್ ಕುಮಾರ್ ಪತ್ನಿ ಸಾಯಿರಾ ಭಾನು ಅಸ್ವಸ್ಥಗೊಂಡಿದ್ದು, ಮುಂಬೈ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ
ದಲ್ಲಿ ದಾಖಲಿಸಲಾಗಿದೆ.
ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಸಾಯಿರಾ ಭಾನು ಅವರನ್ನು ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಸಾಯಿರಾ ಭಾನು ಅವರ ಪತಿ ಹಾಗೂ ನಟ ದಿಲೀಪ್ ಕುಮಾರ್ ಅನಾರೋಗ್ಯದ ಕಾರಣ ಜುಲೈ 7ರಂದು ನಿಧನರಾಗಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments