Select Your Language

Notifications

webdunia
webdunia
webdunia
webdunia

ಸೋಷಿಯಲ್ ಮೀಡಿಯಾಗೆ ಮರಳಿದ ಸಂಜನಾ ಗಲ್ರಾನಿ

ಸೋಷಿಯಲ್ ಮೀಡಿಯಾಗೆ ಮರಳಿದ ಸಂಜನಾ ಗಲ್ರಾನಿ
ಬೆಂಗಳೂರು , ಭಾನುವಾರ, 3 ಜನವರಿ 2021 (09:35 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲು ಪಾಲಾಗಿ ಸದ್ಯಕ್ಕೆ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟಿ ಸಂಜನಾ ಗಲ್ರಾನಿ ಮತ್ತೆ ಸೋಷಿಯಲ್ ಮೀಡಿಯಾಗೆ ಮರಳಿದ್ದಾರೆ.


ಜೈಲಿನಿಂದ ಬಿಡುಗಡೆಯಾದ ಬಳಿಕ ಕೆಲವು ದಿನಗಳ ಕಾಲ ಸಾರ್ವಜನಿಕ ಜೀವನದಿಂದ ದೂರವಿದ್ದ ಸಂಜನಾ ಈಗ ಹೊಸ ವರ್ಷಕ್ಕೆ ಇನ್ ಸ್ಟಾಗ್ರಾಂಗೆ ಮರಳಿದ್ದಾರೆ. ಅಭಿಮಾನಿಯೊಬ್ಬರ ಪೋಸ್ಟ್ ಶೇರ್ ಮಾಡಿರುವ ಸಂಜನಾ ಸಹೋದರಿಗಿಂತ ಬೆಸ್ಟ್ ಫ್ರೆಂಡ್ ಮತ್ತೊಬ್ಬರಿಲ್ಲ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ರಾಧೆಶ್ಯಾಮ’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ