Webdunia - Bharat's app for daily news and videos

Install App

ಸಲಾರ್ ಹೊಸ ಶೆಡ್ಯೂಲ್ ಶೂಟಿಂಗ್ ಇಂದಿನಿಂದ: ಮತ್ತೊಬ್ಬ ಸೂಪರ್ ಸ್ಟಾರ್ ಸೇರ್ಪಡೆ

Webdunia
ಭಾನುವಾರ, 4 ಸೆಪ್ಟಂಬರ್ 2022 (08:30 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಮತ್ತೊಂದು ಹಂತದ ಶೂಟಿಂಗ್ ಇಂದಿನಿಂದ ಆರಂಭವಾಗಲಿದೆ.

ಪ್ರಭಾಸ್ ನಾಯಕರಾಗಿರುವ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಎರಡನೇ ಹಂತಕ್ಕಾಗಿ ಪ್ರಭಾಸ್ ಕೊಂಚ ತೂಕ ಇಳಿಕೆ ಮಾಡಿಕೊಂಡಿದ್ದು, ಹೊಸ ಲುಕ್ ನೊಂದಿಗೆ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನು, ಸಲಾರ್ ಹೊಸ ಶೆಡ್ಯೂಲ್ ನಲ್ಲಿ ಮಲಯಾಳಂ ಸೂಪರ್ ಸ್ಟಾರ್ ನಟ ಪೃಥ್ವಿರಾಜ್ ಕೂಡಾ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments