Salaar: ಸಲಾರ್ ಮೊದಲ ಹಾಡು ಬಿಡುಗಡೆ ಇಂದು

Webdunia
ಬುಧವಾರ, 13 ಡಿಸೆಂಬರ್ 2023 (08:59 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾದಿಂದ ಇಂದು ಅಭಿಮಾನಿಗಳಿಗೆ ದೊಡ್ಡ ಉಡುಗೊರೆಯೇ ಸಿಗಲಿದೆ.

ಇಂದು ಸಿನಿಮಾದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ಸಲಾರ್ ಇಬ್ಬರು ಸ್ನೇಹಿತರ ನಡುವಿನ ಕತೆಯಾಗಿದೆ. ಹೀಗಾಗಿ ಈ ಹಾಡು ಕೂಡಾ ಸ್ನೇಹಿತರಿಬ್ಬರ ಕುರಿತಾಗಿದೆ. ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಕೆಜಿಎಫ್ ನಲ್ಲಿ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದ ರವಿ ಬಸ್ರೂರು ಮತ್ತೊಮ್ಮೆ ಇಲ್ಲಿ ತಮ್ಮ ಮ್ಯಾಜಿಕ್ ಮಾಡಲಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ಹಾಡು ಬಿಡುಗಡೆಯಾಗಲಿದೆ.  ‘ಆಕಾಶ ಗಡಿಯ’ ಎಂದು ಆರಂಭವಾಗುವ ಸಾಲಿನ ಹಾಡು ಇದಾಗಿದೆ.

ಡಿಸೆಂಬರ್ 22 ರಂದು ಸಲಾರ್ ಪಾರ್ಟ್ 1 ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಅಡ್ವಾನ್ಸ್ ಬುಕಿಂಗ್ ಗೆ ಭಾರೀ ಬೇಡಿಕೆ ಬಂದಿದೆ. ಚಿತ್ರ ಮತ್ತೊಮ್ಮೆ ಹೊಂಬಾಳೆ ಫಿಲಂಸ್ ಗರಿಮೆ ಹೆಚ್ಚಿಸುವುದು ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments