Daily Horoscope
✕

ಮಲ್ಟಿಪ್ಲೆಕ್ಸ್ ಮೋಸಕ್ಕೆ ತಿರುಗಿಬಿದ್ದ ಸಲಾರ್: ಚಿತ್ರ ಬಿಡುಗಡೆ ಮಾಡದೇ ಇರಲು ನಿರ್ಧಾರ

Webdunia
ಗುರುವಾರ, 21 ಡಿಸೆಂಬರ್ 2023 (08:21 IST)
ಹೈದರಾಬಾದ್: ನಾಳೆ ಬಿಡುಗಡೆಯಾಗಲಿರುವ ಸಲಾರ್ ಮತ್ತು ಇಂದು ಬಿಡುಗಡೆಯಾಗುತ್ತಿರುವ
ಬಾಲಿವುಡ್ ನ ಡಂಕಿ ನಡುವೆ ಥಿಯೇಟರ್ ನಲ್ಲಿ ತೀವ್ರ ಪೈಪೋಟಯಿದೆ.

ಕೆಲವು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ದಕ್ಷಿಣ ಭಾರತದ ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಗೆ ಥಿಯೇಟರ್ ನೀಡದೇ ಬಾಲಿವುಡ್ ನ ಡಂಕಿ ಸಿನಿಮಾಗೆ ಹೆಚ್ಚು ಪ್ರಾಶಸ್ತ್ಯ ನೀಡಿ ವಂಚಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಬೇಕೆಂದೇ ಉತ್ತರ ಭಾರತದಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಸಲಾರ್ ನಲ್ಲಿ ಹೆಚ್ಚಿನ ಶೋ ಕೊಡದೇ ಡಂಕಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಬಂದಿದೆ. ಹೀಗಾಗಿ ಸಲಾರ್ ತಂಡ ಮಲ್ಟಿಪ್ಲೆಕ್ಸ್ ಗಳ ವಿರುದ್ಧ ತಿರುಗಿಬಿದ್ದಿದೆ.

ದಕ್ಷಿಣ ಭಾರತದಲ್ಲೂ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಲಾರ್ ಬಿಡುಗಡೆ ಮಾಡದೇ ಇರಲು ನಿರ್ಧರಿಸಿದೆ. ಡಂಕಿ ಮತ್ತು ಸಲಾರ್ ಗೆ ಸಮನಾಗಿ ಶೋ ನೀಡಬೇಕಿತ್ತು. ಆದರೆ ಉತ್ತರ ಭಾರತದಲ್ಲಿ ಶಾರುಖ್ ಸಿನಿಮಾಗೆ ಹೆಚ್ಚು ಶೋ ನೀಡಿ ತಾರತಮ್ಯ ಮಾಡುತ್ತಿರುವುದು ಹೊಂಬಾಳೆ ಫಿಲಂಸ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಭಾರತದಲ್ಲೂ ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆ ಮಾಡದೇ ಇರಲು ಹೊಂಬಾಳೆ ಫಿಲಂಸ್ ನಿರ್ಧರಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ಮುಂದಿನ ಸುದ್ದಿ
Show comments