Daily Horoscope

ಸಲಾರ್ ಎರಡನೇ ಟ್ರೈಲರ್ ಲಾಂಚ್ ಗೆ ಅದ್ಧೂರಿ ಈವೆಂಟ್

Webdunia
ಸೋಮವಾರ, 11 ಡಿಸೆಂಬರ್ 2023 (09:40 IST)
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಸಲಾರ್ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.
 

ಇದೇ ತಿಂಗಳ ಅಂತ್ಯಕ್ಕೆ ಸಲಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಒಂದು ಟ್ರೈಲರ್ ಲಾಂಚ್ ಮಾಡಿದೆ. ಮೊನ್ನೆಯಷ್ಟೇ ಬಿಡುಗಡೆಯಾದ ಟ್ರೈಲರ್ ದಾಖಲೆಯ ವೀಕ್ಷಣೆ ಕಂಡಿದೆ.

ಚಿತ್ರದಲ್ಲಿ ಇಬ್ಬರು ಸ್ನೇಹಿತರ ಕತೆಯಿದೆ ಎನ್ನುವುದು ಸ್ಪಷ್ಟವಾಗಿದೆ. ಇದೀಗ ಚಿತ್ರತಂಡ ಸಿನಿಮಾ ಬಿಡುಗಡೆಗೆ ಮುನ್ನ ಎರಡನೇ ಟ್ರೈಲರ್ ಬಿಡುಗಡೆ ಮಾಡಲಿದೆ ಎಂಬ ಸುದ್ದಿಯಿದೆ. ಡಿಸೆಂಬರ್ 16 ಅಥವಾ 18 ರಂದು ಅದ್ಧೂರಿ ಕಾರ್ಯಕ್ರಮದ ಮೂಲಕ ಎರಡನೇ ಟ್ರೈಲರ್ ಲಾಂಚ್ ಮಾಡುವ ಸಾಧ‍್ಯತೆಯಿದೆ.

ಚಿತ್ರ ಈಗಾಗಲೇ ಸೆನ್ಸಾರ್ ಮಂಡಳಿ ಮುಂದೆ ಬಂದಿದ್ದು, ಹಿಂಸಾತ್ಮಕ ದೃಶ್ಯಗಳಿರುವ ಕಾರಣ ಎ ಸರ್ಟಿಫಿಕೇಟ್ ಸಿಕ್ಕಿದೆ ಎನ್ನಲಾಗಿದೆ. ಇದನ್ನು ಇನ್ನೂ ಚಿತ್ರತಂಡ ಬಹಿರಂಗಪಡಿಸಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments