ಸಲಾರ್ ಬಿಡುಗಡೆ ಮುಂದೂಡಿಕೆ: ಹೊಸ ಡೇಟ್ ಯಾವಾಗ?

Webdunia
ಶನಿವಾರ, 2 ಸೆಪ್ಟಂಬರ್ 2023 (18:35 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶಿಸಿ, ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿದೆ.

ಚಿತ್ರ ಸೆಪ್ಟೆಂಬರ್ 28 ರಂದು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಈ ಮೊದಲು ಚಿತ್ರತಂಡ ಘೋಷಿಸಿತ್ತು. ಇದೇ ವಾರ ಟ್ರೈಲರ್ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು.

ಇದೀಗ ತಾಂತ್ರಿಕ ಕಾರಣಗಳಿಂದ ಸಲಾರ್ ಬಿಡುಗಡೆ ದಿನಾಂಕ ಮುಂದೂಡಲಾಗುತ್ತಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಮುಂದಿನ ಸುದ್ದಿ
Show comments