Daily Horoscope
✕

ಮೇ ತಿಂಗಳಿಂದ ಸಲಾರ್ ಶೂಟಿಂಗ್ ಶುರು

Webdunia
ಶುಕ್ರವಾರ, 29 ಏಪ್ರಿಲ್ 2022 (11:31 IST)
ಹೈದರಾಬಾದ್: ಕೆಜಿಎಫ್ 2 ಯಶಸ್ಸಿನ ನಂತರ ನಿರ್ದೇಶಕ ಪ್ರಶಾಂತ್ ನೀಲ್-ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಸಲಾರ್ ಸಿನಿಮಾ ಶೂಟಿಂಗ್ ಮೇ ತಿಂಗಳಿಂದ ಆರಂಭವಾಗಲಿದೆ.

ಕೆಜಿಎಫ್ 2 ಬಳಿಕ ಪ್ರಶಾಂತ್ ನೀಲ್ ಸಲಾರ್ ನಲ್ಲಿ ಪ್ರಭಾಸ್ ಗೆ ನಿರ್ದೇಶನ ಮಾಡುತ್ತಿದ್ದಾರೆ. ಮುಂದಿನ ತಿಂಗಳಿಂದ ಸಲಾರ್ ಶೂಟಿಂಗ್ ಆರಂಭವಾಗಲಿದೆ.

ಈಗಾಗಲೇ ಶೇ.30 ರಷ್ಟು ಚಿತ್ರೀಕರಣ ನಡೆದಿದೆ. ಕೆಲವು ಆಕ್ಷನ್ ದೃಶ್ಯಗಳ ಫೋಟೋ ವೈರಲ್ ಆಗಿತ್ತು.  ಇನ್ನೀಗ ಚಿತ್ರೀಕರಣ ಮುಗಿಸಿ ಈ ವರ್ಷವೇ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments