Webdunia - Bharat's app for daily news and videos

Install App

ಆದಿಪುರುಷ್ ಜೊತೆಗೆ ಸಲಾರ್ ಟೀಸರ್

Webdunia
ಶುಕ್ರವಾರ, 26 ಮೇ 2023 (16:53 IST)
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಲಾರ್ ಸಿನಿಮಾ ಅಪ್ ಡೇಟ್ ಕೊನೆಗೂ ಸಿಕ್ಕಿದೆ.

ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಸಿನಿಮಾಗಳೆಂದರೆ ಚೆನ್ನಾಗಿರುತ್ತದೆ ಎಂದೇ ಅಭಿಮಾನಿಗಳ ನಿರೀಕ್ಷೆ. ಅದಕ್ಕೆ ತಕ್ಕಂತೆ ಸಲಾರ್ ಕೂಡಾ ಅದ್ಧೂರಿಯಾಗಿ ತಯಾರಾಗಿದೆ.

ಇದೀಗ ಸಲಾರ್ ಸಿನಿಮಾದ ಟೀಸರ್ ನ್ನು ಆದಿಪುರುಷ್ ಸಿನಿಮಾ ಪ್ರದರ್ಶನದ ಜೊತೆಗೆ ಹೊರಬಿಡಲು ಚಿತ್ರತಂಡ ತೀರ್ಮಾನಿಸಿದೆ. ಅದರಂತೆ ಆದಿಪುರುಷ್ ಸಿನಿಮಾ ಪ್ರದರ್ಶನವಾಗುವಾಗ ಸಲಾರ್ ಟೀಸರ್ ಪ್ರಸಾರವಾಗಲಿದೆ. ಜೂನ್ 16 ರಂದು ಸಲಾರ್ ಟೀಸರ್ ಲಾಂಚ್ ಆಗಲಿದೆ. ಇದೇ ದಿನ ಪ್ರಭಾಸ್ ನಾಯಕರಾಗಿರುವ ಆದಿಪುರುಷ್ ಸಿನಿಮಾ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments