Daily Horoscope
✕

ಸೆಪ್ಟೆಂಬರ್ 6 ಕ್ಕೆ ಸಲಾರ್ ಟ್ರೈಲರ್?

Webdunia
ಗುರುವಾರ, 31 ಆಗಸ್ಟ್ 2023 (16:54 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶಿಸಿ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಟ್ರೈಲರ್ ಸೆಪ್ಟೆಂರ್ 6 ಕ್ಕೆ ರಿಲೀಸ್ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೆಪ್ಟೆಂಬರ್ 3 ರಂದು ಈ ಬಗ್ಗೆ ಚಿತ್ರತಂಡ ಅಧಿಕೃತ ಪ್ರಕಟಣೆ ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸಲಾರ್ ಟ್ರೈಲರ್ ನ್ನು ಹೈದರಾಬಾದ್ ನಲ್ಲಿ ಅದ್ಧೂರಿಯಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಈ ವಾರಂತ್ಯವೇ ಪ್ರಶಾಂತ್ ನೀಲ್ ಮತ್ತು ತಂಡ ಹೈದರಾಬಾದ್ ಗೆ ಬಂದಿಳಿಯಲಿದೆ.

ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಸೆಪ್ಟೆಂಬರ್ 28 ರಂದು ಬಿಡುಗಡೆಯಾಗುತ್ತಿದೆ. ಕೆಜಿಎಫ್ 2 ಸಿನಿಮಾ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ಮತ್ತೊಂದು ಸಿನಿಮಾ ಇದಾಗಿದೆ. ಕೆಜಿಎಫ್ ನಂತೇ ಇಲ್ಲಿಯೂ ಭರ್ಜರಿ ಆಕ್ಷನ್ ಸೀಕ್ವೆನ್ಸ್ ಗಳಿದ್ದು, ಪ್ರಭಾಸ್ ಗೆ ಈ ಸಿನಿಮಾ ಬ್ರೇಕ್ ಕೊಡಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments