Daily Horoscope
✕

ಅಣ್ಣಮ್ಮ ದೇವಿಯ ಆಶೀರ್ವಾದ ಪಡೆದ ‘ಸಲಗ’ ಟೀಂ

Webdunia
ಶನಿವಾರ, 9 ಅಕ್ಟೋಬರ್ 2021 (10:40 IST)
ಬೆಂಗಳೂರು: ಅಕ್ಟೋಬರ್ 14 ರಂದು ಬಿಡುಗಡೆಯಾಗಲಿರುವ ದುನಿಯಾ ವಿಜಿ ನಿರ್ದೇಶಿಸಿ, ನಟಿಸಿರುವ ಸಲಗ ಸಿನಿಮಾ ಯಶಸ್ಸಿಗಾಗಿ ದೇವರ ಮೊರೆ ಹೋಗಿದೆ.


ದುನಿಯಾ ವಿಜಿ, ಪತ್ನಿ ಹಾಗೂ ಚಿತ್ರತಂಡ ನಗರದ ಅಣ್ಣಮ್ಮ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಯಶಸ್ಸಿಗಾಗಿ ಪ್ರಾರ್ಥನೆ ಮಾಡಿದೆ.

ದಸರಾ ಹಬ್ಬಕ್ಕೆ ತೆರೆಗೆ ಬರಲಿರುವ ಸಲಗ ಸಿನಿಮಾ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ನಾಳೆ ಪ್ರಿ ರಿಲೀಸ್ ಈವೆಂಟ್ ಕೂಡಾ ಅದ್ಧೂರಿಯಾಗಿ ಆಯೋಜಿಸಲಾಗಿದೆ. ಮೊದಲ ಬಾರಿಗೆ ದುನಿಯಾ ವಿಜಿ ನಿರ್ದೇಶನಕ್ಕಿಳಿದಿರುವುದರಿಂದ  ಈಸಿನಿಮಾ ಮೇಲೆ ಅವರಿಗೆ ಭಾರೀ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments