Webdunia - Bharat's app for daily news and videos

Install App

ಇಂಟರ್ನೆಟ್ ಸೆನ್ಸೇಷನ್ ರಾನು ಮೊಂಡಾಲ್ ಗೆ ಸಲ್ಮಾನ್ ಖಾನ್ ರಿಂದ ಮನೆ ಗಿಫ್ಟ್

Webdunia
ಗುರುವಾರ, 29 ಆಗಸ್ಟ್ 2019 (09:42 IST)
ಮುಂಬೈ: ರಾತ್ರೋ ರಾತ್ರಿ ಫೇಸ್ ಬುಕ್ ಮುಖಾಂತರ ಸೆನ್ಸೇಷನ್ ಸೃಷ್ಟಿಸಿದ ಬಡ ಗಾಯಕಿ ರಾನು ಮೊಂಡಾಲ್ ಈಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.


ರೈಲ್ವೇ ಸ್ಟೇಷನ್ ನಲ್ಲಿ ಹೊಟ್ಟೆ ಪಾಡಿಗಾಗಿ ಹಾಡುತ್ತಿದ್ದ ರಾನು ಮೊಂಡೇಲ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಕೆಯನ್ನು ರಿಯಾಲಿಟಿ ಶೋ ಒಂದಕ್ಕೆ ಕರೆಸಿಕೊಳ್ಳಲಾಯಿತು. ಬಳಿಕ ಅಲ್ಲಿ ತೀರ್ಪುಗಾರರಾಗಿದ್ದ ಹಿಮೇಶ್ ರೇಶಿಮಿಯಾ ಆಕೆಗೆ ತಮ್ಮ ಸಿನಿಮಾದಲ್ಲಿ ಹಾಡಲು ಅವಕಾಶ ಕೊಟ್ಟಿದ್ದೂ ಆಗಿದೆ.

ಇದೀಗ ರಾನು ಎಷ್ಟು ಫೇಮಸ್ ಆಗಿದ್ದಾಳೆಂದರೆ ಈಕೆಯ ಮಧುರ ಗಾಯನ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ರನ್ನೂ ಮುಟ್ಟಿದೆ. ಈಕೆಯ ಕರುಣಾಜನಕ ಕತೆ ಕೇಳಿ ಸಲ್ಮಾನ್ ಈಗ ಆಕೆಗೆ ಸುಮಾರು 55 ಲಕ್ಷ ರೂ. ವೆಚ್ಚದ ಮನೆಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ. ನಿಜಕ್ಕೂ ಬಡತನದಲ್ಲಿ ಬೇಯುತ್ತಿದ್ದ ರಾನು ಈಗ ಸ್ಟಾರ್ ಆಗಿ ಬಿಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಮುಂದಿನ ಸುದ್ದಿ
Show comments