Daily Horoscope
✕

ವಿಕ್ರಾಂತ್ ರೋಣ ಟೀಸರ್ ಮೆಚ್ಚಿದ ಸಲ್ಮಾನ್ ಖಾನ್

Webdunia
ಭಾನುವಾರ, 5 ಸೆಪ್ಟಂಬರ್ 2021 (09:32 IST)
ಮುಂಬೈ: ಬಾಲಿವುಡ್ ತಾರೆ ಸಲ್ಮಾನ್ ಖಾನ್ ಕನ್ನಡದ ವಿಕ್ರಾಂತ್ ರೋಣ ಸಿನಿಮಾ ರೋಣ ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಕಿಚ್ಚ ಸುದೀಪ್ ಜನ್ಮದಿನದಂದು ವಿಕ್ರಾಂತ್ ರೋಣ ಟೀಸರ್ ಬಿಡುಗಡೆಯಾಗಿತ್ತು. ಸುದೀಪ್ ಗೆ ಆಪ್ತರಾಗಿರುವ ಸಲ್ಮಾನ್ ಟೀಸರ್ ನೋಡಿ, ತುಂಬಾ ಚೆನ್ನಾಗಿದೆ ಎಂದು ಟ್ವೀಟ್ ಮಾಡಿದ್ದಲ್ಲದೆ, ಲಿಂಕ್ ಶೇರ್ ಮಾಡಿದ್ದಾರೆ.

ಸುದೀಪ್ ಕೂಡಾ ಇದಕ್ಕೆ ಧನ್ಯವಾದ ಸಲ್ಲಿಸಿದ್ದು, ನೀವು ಟೀಸರ್ ಶೇರ್ ಮಾಡಿದ್ದು ಖುಷಿಯಾಗಿದೆ ಎಂದಿದ್ದಾರೆ. ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಇದರ ಮೇಕಿಂಗ್ ನಿಂದಾಗಿ ಭಾರೀ ನಿರೀಕ್ಷೆ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments