Webdunia - Bharat's app for daily news and videos

Install App

ನಾನು ಸಪೋರ್ಟ್ ಮಾಡ್ತೀನಿ ಎಂದು ಸುದೀಪ್ ತಿಳಿದುಕೊಂಡಿದ್ದಾರೆ, ಅದು ನಿಜವಲ್ಲ: ಸಲ್ಮಾನ್ ಖಾನ್

Webdunia
ಮಂಗಳವಾರ, 26 ಜುಲೈ 2022 (09:50 IST)
ಮುಂಬೈ: ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ನಿನ್ನೆ ಮುಂಬೈನಲ್ಲಿ ನಡೆದಿದ್ದು, ನಟ ಸಲ್ಮಾನ್ ಖಾನ್ ಜೊತೆ ಕಿಚ್ಚ ಸುದೀಪ್ ವೇದಿಕೆ ಹಂಚಿಕೊಂಡಿದ್ದಾರೆ.

ಈ ವೇಳೆ ಸುದೀಪ್ ಮತ್ತು ತಮ್ಮ ಸ್ನೇಹದ ಬಗ್ಗೆ ಸಲ್ಮಾನ್ ಮನಬಿಚ್ಚಿ ಮಾತನಾಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಹಿಂದಿಯಲ್ಲೂ ರಿಲೀಸ್ ಆಗುತ್ತಿದ್ದು, ಸಲ್ಮಾನ್ ಖಾನ್ ಹಿಂದಿಯಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಮಾತನಾಡಿರುವ ಸುದೀಪ್ ‘ನನ್ನ ಕುಟುಂಬದವರು, ಸ್ನೇಹಿತರು ಎನ್ನುವ ಕಾರಣಕ್ಕೆ ಯಾವ ಸಿನಿಮಾಗೂ ನಾನು ಬೆಂಬಲಿಸಲ್ಲ. ಸುದೀಪ್ ಅವರ ಕೆಲಸಗಳನ್ನು ನಾನು ನೋಡಿದ್ದೇನೆ. ಅವರು ಅದ್ಭುತ ನಟ. ಅವರು ಅತ್ಯುತ್ತಮ ಸಿನಿಮಾ ಮಾಡಿದ್ದಕ್ಕೆ ನಾನು ಬೆಂಬಲಿಸುತ್ತಿದ್ದೇನೆ. ನಾನು ಅವರಿಗೆ ಸಪೋರ್ಟ್ ಮಾಡಿದ್ದೇನೆ ಎಂದು ಅವರು ಅಂದುಕೊಂಡಿದ್ದಾರೆ. ಆದರೆ ಅದು ನಿಜವಲ್ಲ. ಅವರೇ ನನಗೆ ಸಪೋರ್ಟ್ ಮಾಡುತ್ತಿದ್ದಾರೆ’ ಎಂದು ಸಲ್ಮಾನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments