ಮರು ಮದುವೆಯಾಗಲು ಸಿದ್ಧರಾಗಿದ್ದಾರಂತೆ ಸಮಂತಾ

Webdunia
ಭಾನುವಾರ, 25 ಸೆಪ್ಟಂಬರ್ 2022 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆ ವಿಚ್ಛೇದನದ ಬಳಿಕ ಸಮಂತಾ ಋತು ಪ್ರಭು ಮರು ಮದುವೆಯಾಗಲಿದ್ದಾರೆ ಎಂಬ  ಸುದ್ದಿ ಹರಿದಾಡುತ್ತಿದೆ.

ಸಮಂತಾ-ನಾಗಚೈತನ್ಯ ಕಳೆದ ಅಕ್ಟೋಬರ್ ನಲ್ಲಿ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಇದಾದ ಬಳಿಕ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆಯೂ ಸುದ್ದಿಗಳು ಹರಿದಾಡಿತ್ತು.

ಸಮಂತಾ ಅತೀ ಹೆಚ್ಚು ಗೌರವಿಸುವ ಸದ್ಗುರು ಜಗದೀಶ್ ವಾಸುದೇವ ಗುರೂಜಿ ಸಮಂತಾಗೆ ಮರು ಮದುವೆಯಾಗಲು ಸಲಹೆ ನೀಡಿದ್ದಾರಂತೆ. ತಮ್ಮ ಗುರೂಜಿ ಹೇಳಿದ ಸಲಹೆಯನ್ನು ಸಮಂತಾ ಪಾಲಿಸಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments