Webdunia - Bharat's app for daily news and videos

Install App

ಅಕ್ಕಿನೇನಿ ಹೆಸರು ಕೈಬಿಟ್ಟ ಸಮಂತಾ: ಅಚ್ಚರಿ ಮೂಡಿಸಿದ ನಡೆ

Webdunia
ಭಾನುವಾರ, 1 ಆಗಸ್ಟ್ 2021 (08:51 IST)
ಹೈದರಾಬಾದ್: ನಾಗಾರ್ಜುನ ಅಕ್ಕಿನೇನಿ ಪತ್ನಿ, ನಟಿ ಸಮಂತಾ ಸೋಷಿಯಲ್ ಮೀಡಿಯಾ ಪುಟದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ಅಕ್ಕಿನೇನಿ’ಯನ್ನು ಕೈಬಿಟ್ಟಿದ್ದಾರೆ.


ಮದುವೆ ಬಳಿಕ ಸಮಂತಾ ತಮ್ಮ ಹೆಸರಿನ ಮುಂದೆ ಅಕ್ಕಿನೇನಿ ಎಂದು ಸರ್ ನೇಮ್ ಸೇರಿಸಿಕೊಂಡಿದ್ದರು. ಅವರ ಇನ್ ಸ್ಟಾಗ್ರಾಂ ಮತ್ತು ಟ್ವಿಟರ್ ಪುಟಗಳಲ್ಲೂ ಬರೆದುಕೊಂಡಿದ್ದರು. ಆದರೆ ಈಗ  ಸಮಂತಾ ಇದ್ದಕ್ಕಿದ್ದಂತೆ ಅಕ್ಕಿನೇನಿ ಹೆಸರು ಕೈ ಬಿಟ್ಟಿರುವುದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ಸುಮಂತಾ ಬದಲಿಗೆ ಕೇವಲ ‘ಎಸ್’ ಎಂಬ ಅಕ್ಷರವನ್ನು ತಮ್ಮ ಹೆಸರು ಮಾತ್ರ ಇಟ್ಟುಕೊಂಡಿದ್ದಾರೆ. ಯಾವ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments