Webdunia - Bharat's app for daily news and videos

Install App

ಕೊನೆಗೂ ಗಂಡ ನಾಗಚೈತನ್ಯ ಲವ್ ಸ್ಟೋರಿ ಬಗ್ಗೆ ಬಾಯ್ಬಿಟ್ಟ ಸಮಂತಾ

Webdunia
ಮಂಗಳವಾರ, 14 ಸೆಪ್ಟಂಬರ್ 2021 (10:25 IST)
ಹೈದರಾಬಾದ್: ನಾಗಚೈತನ್ಯ-ಸಮಂತಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವರದಿಗಳ ಬೆನ್ನಲ್ಲೇ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.


ಸಮಂತಾ ನಾಗಚೈತನ್ಯರಿಂದ ದೂರವಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಸಮಂತಾ ಗಂಡನ ‘ಲವ್ ಸ್ಟೋರಿ’ ಸಿನಿಮಾ ಬಗ್ಗೆ ಒಳ್ಳೆಯ ಮಾತು ಹೇಳಿದ್ದಲ್ಲದೆ, ನಾಗ ಟ್ವೀಟ್ ರಿಟ್ವೀಟ್ ಮಾಡುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಾಯಿ ಪಲ್ಲವಿ-ನಾಗಚೈತನ್ಯ ನಟಿಸಿರುವ ಲವ್ ಸ್ಟೋರಿ ಸಿನಿಮಾ ಟ್ರೈಲರ್ ಹಿಟ್ ಆಗಿದೆ. ಈ ಬಗ್ಗೆ ನೀವು ಏನೂ ಹೇಳೇ ಇಲ್ಲ ಎಂದು ನೆಟ್ಟಿಗರು ಸಮಂತಾರನ್ನು ಪ್ರಶ್ನಿಸುತ್ತಲೇ ಇದ್ದರು. ಸಮಂತಾ ಏನೂ ಹೇಳದೇ ಇರಲು ಇಬ್ಬರ ನಡುವೆ ವಿರಸ ಮೂಡಿರುವುದು ಕಾರಣ ಎನ್ನಲಾಗುತ್ತಿತ್ತು. ಆದರೆ ಈಗ ಲವ್ ಸ್ಟೋರಿ ಟ್ರೈಲರ್ ಬಗ್ಗೆ ಮೆಚ್ಚುಗೆಯ ಮಾತನಾಡಿರುವ ಸಮಂತಾ ಚಿತ್ರತಂಡಕ್ಕೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ. ಸಮಂತಾ ಈ ಟ್ವೀಟ್ ಅಭಿಮಾನಿಗಳಿಗೆ ಖುಷಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments