Webdunia - Bharat's app for daily news and videos

Install App

ಮತ್ತೆ ಚಿಕಿತ್ಸೆಗಾಗಿ ಅಮೆರಿಕಾಗೆ ತೆರೆಳಲಿರುವ ಸಮಂತಾ?

Webdunia
ಗುರುವಾರ, 6 ಜುಲೈ 2023 (16:14 IST)
Photo Courtesy: Twitter
ಹೈದರಾಬಾದ್: Myositis ಎಂಬ ಮಾಂಸಖಂಡಗಳ ಅನಾರೋಗ್ಯಕ್ಕೀಡಾಗಿದ್ದ ಸಮಂತಾ ಋತು ಪ್ರಭು ಚೇತರಿಸಿಕೊಂಡು ಸಿನಿಮಾಗೆ ಮರಳಿದ್ದರು. ಆದರೆ ಈಗ ಮತ್ತೆ ಅಮೆರಿಕಾದಲ್ಲಿ ಚಿಕಿತ್ಸೆಗೆ ತೆರಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ನಾಗಚೈತನ್ಯ ಜೊತೆಗೆ ವಿಚ್ಛೇದನದ ಬಳಿಕ ಸಮಂತಾ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಮಾಂಸಖಂಡಗಳಿಗೆ ಸಂಬಂಧಪಟ್ಟ ಅನಾರೋಗ್ಯಕ್ಕೊಳಗಾಗಿದ್ದ ನಟಿ ಅಮೆರಿಕಾಗೆ ತೆರಳಿ ಕೆಲವು ಸಮಯ ಚಿಕಿತ್ಸೆ ಪಡೆದು ವಾಪಸಾಗಿದ್ದರು.

ಇದಾದ ಬಳಿಕ ಶಾಕುಂತಲಾ ರಿಲೀಸ್ ಆಗಿತ್ತು. ಇದೀಗ ವಿಜಯ್ ದೇವರಕೊಂಡ ಜೊತೆ ಖುಷಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಮತ್ತೆ ಒಂದು ತಿಂಗಳ ಕಾಲ ಬ್ರೇಕ್ ಪಡೆದು ಅಮೆರಿಕಾಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments