Select Your Language

Notifications

webdunia
webdunia
webdunia
webdunia

ಮಾಜಿ ಗಂಡನ ಡೇಟಿಂಗ್ ಬಗ್ಗೆ ನಾನೇನೂ ಹೇಳಿಲ್ಲ: ಸಮಂತಾ ಋತು ಪ್ರಭು

ಸಮಂತಾ ಋತು ಪ್ರಭು
ಹೈದರಾಬಾದ್: ನಟಿ ಸಮಂತಾ ಋತು ಪ್ರಭು ತಮ್ಮ ಮಾಜಿ ಪತಿ ನಾಗಚೈತನ್ಯ ಹಾಗೂ ನಟಿ ಶೋಭಿತಾ ಡೇಟಿಂಗ್ ಕುರಿತಾಗಿ ನೀಡಿದ್ದಾರೆನ್ನಲಾದ ಹೇಳಿಕೆ ಭಾರೀ ವೈರಲ್ ಆಗಿತ್ತು.

ನಾಗಚೈತನ್ಯ ಮತ್ತು ಶೋಭಿತಾ ರೆಸ್ಟೋರೆಂಟ್ ಒಂದರಲ್ಲಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಮಂತಾ ಆ ಹುಡುಗಿಗಾದರೂ ನೆಮ್ಮದಿ ಸಿಗಲಿ ಎಂದಿದ್ದಾರೆ ಎಂದು ಸುದ್ದಿಯಾಗಿತ್ತು.

ಆದರೆ ತಮ್ಮ ಬಗ್ಗೆ ಇಂತಹದ್ದೊಂದು ಸುದ್ದಿ ಬಂದ ಬೆನ್ನಲ್ಲೇ ಟ್ವಿಟರ್ ಮೂಲಕ ಸಮಂತಾ ಸ್ಪಷ್ಟನೆ ನೀಡಿದ್ದು, ‘ನಾನು ಇಂತಹ ಹೇಳಿಕೆ ನೀಡಿಯೇ ಇಲ್ಲ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲರೂ ಕಾಯುತ್ತಿದ್ದ ಸಾಧಕ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ!